ಕೊಲಂಬೊ ಕದನಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ?: ಸರಾಂಶ್ ಗೆ ಸಿಗುತ್ತಾ ಅವಕಾಶ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಳೆಯಿಂದ (ಆ.23) ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುಂಚೆ ಈ ಟೆಸ್ಟ್‌ಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡ್ತಾರೆ ಅನ್ನೋ ಒಂದು ಮಾತು ಕ್ರಿಕೆಟ್ ವಲಯದಲ್ಲಿ ಕೇಳಿ ಬರ್ತಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆರಂಭವಾಗಲಿದ್ದು, ಮೊದಲ ಟೆಸ್ಟ್‌ನಲ್ಲಿ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿರುವ ಭಾರತ ತಂಡ ಇದೀಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಕುಲ್ದೀಪ್ ಬದಲು … Continue reading ಕೊಲಂಬೊ ಕದನಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ?: ಸರಾಂಶ್ ಗೆ ಸಿಗುತ್ತಾ ಅವಕಾಶ?