Saturday, March 25, 2023

Latest Posts

ಅಭಿವೃದ್ಧಿ ಹೊಂದಿದ ಗುಜರಾತ್‌ನಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಗಣನೀಯ ಏರಿಕೆ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಭಿವೃದ್ಧಿ ಹೊಂದಿರು ರಾಜ್ಯ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೆಚ್ಚಾಗಿದೆ.
ಗುಜರಾತ್‌ನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಕೋವಿಡ್ ಅವಧಿಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಏಕಾಏಕಿ ಏರಿಕೆ ಕಂಡಿದೆ.

What Impacts Child Malnutrition in India and Why We Need to Be Aware of  These Factorsಅಹಮದಾಬಾದ್‌ನಲ್ಲಿ 2,236 ಮಕ್ಕಳು, ಬುಡಕಟ್ಟು ಜಿಲ್ಲೆಯಾದ ದಾಹೋಡ್‌ನಲ್ಲಿ 18,326 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶ ಹಾಗೂ ಬುಡಕಟ್ಟು ಪ್ರದೇಶದಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಿದೆ.

India 'shamed' by child malnutrition, says PM Singh - BBC Newsದಾಹೋದ್‌ನಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಇವರೆಲ್ಲರೂ ಆರು ವರ್ಷದ ಒಳಗಿನವರೆ. ಅಹಮದಾಬಾದ್‌ನಲ್ಲಿ ಅಪೌಷ್ಟಿಕ ಎಂದು ಪರಿಗಣಿಸುವ ಕಡಿಮೆ ತೂಕದ ಮಕ್ಕಳ ಸಂಖ್ಯೆ 497 ರಷ್ಟಿದೆ. ಇನ್ನು ದಾಹೋದ್‌ನಲ್ಲಿ 5,101ಕಡಿಮೆ ತೂಕದ ಮಕ್ಕಳಿದ್ದಾರೆ. ಡ್ಯಾಂಗ್ ಜಿಲ್ಲೆಯಲ್ಲಿ 575 ಹಾಗೂ ನರ್ಮದಾ ಜಿಲ್ಲೆಯಲ್ಲಿ 2,443 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!