ಮಕ್ಕಳ ಸುರಕ್ಷತೆಗೆ ಮಹತ್ವದ ಕ್ರಮ: ಇನ್ಮುಂದೆ ಭಾರತೀಯ ಏಜೆನ್ಸಿಗಳಿಗೆ ಮಾಹಿತಿ ನೀಡಲಿದೆ ಮೆಟಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳ ಆನ್‌ಲೈನ್ ಸುರಕ್ಷತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಒತ್ತಡ ನೀಡಿರುವ ಬೆನ್ನಲ್ಲೇ ಮೆಟಾ ಮಹತ್ವದ ಕ್ರಮ ಕೈಗೊಂಡಿದೆ. ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಇತರ ಮಕ್ಕಳ ಸುರಕ್ಷತಾ ಪ್ರಕರಣಗಳನ್ನು ಇನ್ಮುಂದೆ ಭಾರತದಲ್ಲಿನ ಕಾನೂನು ಜಾರಿ ಸಂಸ್ಥೆಗಳಿಗೂ ವರದಿ ಮಾಡಲು ಮೆಟಾ ಒಪ್ಪಿಕೊಂಡಿದೆ ಎನ್ನಲಾಗಿದೆ. ಮೊದಲು ಹೇಗೆ ಕ್ರಮ ನಡೆಯುತಿತ್ತು? ಈವರೆಗೆ ಮೆಟಾ, ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಮೆರಿಕ ಮೂಲದ National Center for Missing & … Continue reading ಮಕ್ಕಳ ಸುರಕ್ಷತೆಗೆ ಮಹತ್ವದ ಕ್ರಮ: ಇನ್ಮುಂದೆ ಭಾರತೀಯ ಏಜೆನ್ಸಿಗಳಿಗೆ ಮಾಹಿತಿ ನೀಡಲಿದೆ ಮೆಟಾ