ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಭಾರತೀಯ ವಸ್ತುಗಳಿಗೆ ಇನ್ಮುಂದೆ ಶೂನ್ಯ ಸುಂಕ ಪ್ರವೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ನ್ಯೂಜಿಲೆಂಡ್ ಇಂದು ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿದೆ. ಈ ಮೂಲಕ ಬರೋಬ್ಬರಿ 15 ವರ್ಷಗಳ ಬಳಿಕ ದಿಟ್ಟ ಹೆಜ್ಜೆ ಇಡಲಾಗಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವಾಣಿಜ್ಯ ಸಚಿವ ಟಾಡ್ ಮೆಕ್ಲೇ ಮಾತುಕತೆ ನಡೆಸಿ ಅಂತಿಮವಾಗಿ ಒಪ್ಪಂದಕ್ಕೆ ಸಹಿ ಹಾಕಿದರು. ಇದರಿಂದ ದೇಶದಲ್ಲಿ ರಫ್ತು ವಲಯ ಮತ್ತು ಸಣ್ಣ ಉದ್ದಿಮೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹ ಸಿಗಲಿದೆ. … Continue reading ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಭಾರತೀಯ ವಸ್ತುಗಳಿಗೆ ಇನ್ಮುಂದೆ ಶೂನ್ಯ ಸುಂಕ ಪ್ರವೇಶ!
Copy and paste this URL into your WordPress site to embed
Copy and paste this code into your site to embed