ಅಂದು ನೀಟ್ ಹಗರಣಕ್ಕೆ ಮೌನ, ಇಂದು ಡಿಕೆಶಿ ವಿರುದ್ಧ ಹೋರಾಟವೇ?: HDD ವಿರುದ್ಧ ಚಲುವರಾಯಸ್ವಾಮಿ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯುವ ಏಕೈಕ ಉದ್ದೇಶದಿಂದಲೇ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ಅವರು ಬಿಡದಿ ಟೌನ್‌ಶಿಪ್ ವಿಚಾರವನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ದೇವೇಗೌಡರ ಸತ್ಯಾಗ್ರಹಕ್ಕೆ ಚಲುವರಾಯಸ್ವಾಮಿ ಪ್ರಶ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ, ದೇಶದಲ್ಲಿ ‘ನೀಟ್’ ಪರೀಕ್ಷಾ ಅಕ್ರಮ ನಡೆದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ಧ್ವನಿ … Continue reading ಅಂದು ನೀಟ್ ಹಗರಣಕ್ಕೆ ಮೌನ, ಇಂದು ಡಿಕೆಶಿ ವಿರುದ್ಧ ಹೋರಾಟವೇ?: HDD ವಿರುದ್ಧ ಚಲುವರಾಯಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed