ಸಿಲಿಕಾನ್ ಸಿಟಿ ಜನರೇ ನಿರಾಳವಾಗಿ ಉಸಿರಾಡಿ! ರಾಜ್ಯದಲ್ಲಿ ವಾಯು ಮಾಲಿನ್ಯ ಗಣನೀಯ ಕುಸಿತ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟದ ಬೆನ್ನಲ್ಲೇ ಸಾರ್ವಜನಿಕರಿಗೆ ನಿರಾಳ ಸುದ್ದಿ ಸಿಕ್ಕಿದೆ. ಮಳೆಯ ಸಕ್ರಿಯತೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ಅತ್ಯಂತ ಸ್ವಚ್ಛವಾಗಿದೆ. ‘ಉತ್ತಮ’ ಮಟ್ಟಕ್ಕೆ ತಲುಪಿದ ವಾಯು ಗುಣಮಟ್ಟ ಸೂಚ್ಯಂಕ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ನೆಲಕಚ್ಚಿವೆ. ಇದರಿಂದಾಗಿ ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ (Good) ಅಥವಾ ‘ಸಾಧಾರಣ’ … Continue reading ಸಿಲಿಕಾನ್ ಸಿಟಿ ಜನರೇ ನಿರಾಳವಾಗಿ ಉಸಿರಾಡಿ! ರಾಜ್ಯದಲ್ಲಿ ವಾಯು ಮಾಲಿನ್ಯ ಗಣನೀಯ ಕುಸಿತ!
Copy and paste this URL into your WordPress site to embed
Copy and paste this code into your site to embed