ಡಿಜಿಟಲ್ ಕ್ರಾಂತಿಗೆ ಸಜ್ಜಾದ ಸಿಲಿಕಾನ್ ಸಿಟಿ: ಆಸ್ತಿ ದಾಖಲೆಗಳ ಹಸ್ತಾಂತರಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರ ದಶಕಗಳ ಕಾಲದ ಆತಂಕಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಆಸ್ತಿ ದಾಖಲೆಗಳಿಗಾಗಿ ಬಿಬಿಎಂಪಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ‘ನಮ್ಮ ಖಾತೆ ನಮ್ಮ ಹಕ್ಕು’ ಎಂಬ ಮಹತ್ವಾಕಾಂಕ್ಷೆಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯ ಮೂಲಕ ಪ್ರತಿಯೊಬ್ಬ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಅಧಿಕೃತ ದಾಖಲೆಗಳನ್ನು ತಲುಪಿಸಲು ಸರ್ಕಾರ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಈ ಯೋಜನೆಯನ್ನು ಸರ್ಕಾರದ ‘ಆರನೇ … Continue reading ಡಿಜಿಟಲ್ ಕ್ರಾಂತಿಗೆ ಸಜ್ಜಾದ ಸಿಲಿಕಾನ್ ಸಿಟಿ: ಆಸ್ತಿ ದಾಖಲೆಗಳ ಹಸ್ತಾಂತರಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್!