ಸಂಜೆ ಮಳೆಗೆ ಸಿಲಿಕಾನ್ ಸಿಟಿ ಸ್ಟಕ್: ರಸ್ತೆಗಳು ಜಲಾವೃತ, ಮೆಟ್ರೋ ಸಂಚಾರಕ್ಕೂ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಸಿಲಿಕಾನ್ ಸಿಟಿಗೆ ಮಂಗಳವಾರ ಸಂಜೆ ಭಾರೀ ಮಳೆ ಅಪ್ಪಳಿಸಿತು. ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಯಿಂದ ನಗರದ ಅನೇಕ ಪ್ರದೇಶಗಳು ನೀರಿನಿಂದ ತುಂಬಿ ಹೋಗಿದ್ದು, ಜನರು ಭಾರೀ ಸಂಕಷ್ಟ ಅನುಭವಿಸಿದರು. ನಗರದ ಹಲವೆಡೆ ಧಾರಾಕಾರ ಮಳೆ ಶಾಂತಿನಗರ, ಜಯನಗರ, ಕೋರಮಂಗಲ, ವೈಟ್‌ಫೀಲ್ಡ್, ಬೆಳ್ಳಂದೂರು, ಸರ್ಜಾಪುರ, ಕೆ.ಆರ್.ಪುರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಜೋರಾಗಿತ್ತು. ರಸ್ತೆಗಳ ಮೇಲೆ ನೀರು ನಿಂತ ಪರಿಣಾಮ ಟ್ರಾಫಿಕ್ ಗೊಂದಲ ಉಂಟಾಯಿತು. ಮೆಟ್ರೋ ಸಂಚಾರ ಕೆಲಕಾಲ … Continue reading ಸಂಜೆ ಮಳೆಗೆ ಸಿಲಿಕಾನ್ ಸಿಟಿ ಸ್ಟಕ್: ರಸ್ತೆಗಳು ಜಲಾವೃತ, ಮೆಟ್ರೋ ಸಂಚಾರಕ್ಕೂ ಬ್ರೇಕ್!