ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿ ಮಿಂಚಿದ ಸಿಂಹಪ್ರಿಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ (Sandalwood) ಜೋಡಿ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ (Vasishta simha) ಮದುವೆಗೆಭರದ ಸಿದ್ಧತೆ ನಡೆಯುತ್ತಿದ್ದು , ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿ ಮಿಂಚಿರುವ ಫೋಟೋವನ್ನು ಸಿಂಹಪ್ರಿಯ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಸಾಕಷ್ಟು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಲು ಈ ಜೋಡಿ ಮೈಸೂರಿನಲ್ಲಿ ಜನವರಿ 26ರಂದು ಹಸೆಮಣೆ (Wedding) ಏರಲು ರೆಡಿಯಾಗಿದೆ.


ಇದೀಗ ಅರಿಶಿನ ಶಾಸ್ತ್ರದ (Arashina Shastra) ಸುಂದರ ಕ್ಷಣಗಳ ಫೋಟೋವನ್ನು ಹರಿಪ್ರಿಯಾ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಹರಿಪ್ರಿಯಾ ಬಿಳಿ ಬಣ್ಣದ ಚೂಡಿದಾರ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ವಸಿಷ್ಠ ಸಿಂಹ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!