ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ‘ಸಿಂಗಂ’ ನಡೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಅಣ್ಣಾಮಲೈ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಕಾರಣದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ನಡೆ ಸಂಚಲನ ಮೂಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಿತಿನ್ ನಬಿನ್ ಭೇಟಿಯಾದ ಅಣ್ಣಾಮಲೈ ಆದಾಗ್ಯೂ, ಕೆ. ಅಣ್ಣಾಮಲೈ ಇನ್ನೂ ಔಪಚಾರಿಕವಾಗಿ ಬಿಜೆಪಿಗೆ ರಾಜೀನಾಮೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಇದರ ನಡುವೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಂದಿನ ರಾಜಕೀಯದ ಕುರಿತು ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ … Continue reading ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ‘ಸಿಂಗಂ’ ನಡೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಅಣ್ಣಾಮಲೈ