ಸಿಂಗೀತಂ ಶ್ರೀನಿವಾಸ ರಾವ್ ನಿಧನ: ‘ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ’ ಎಂದ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಂಗೀತಂ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದ್ದು, ತಮ್ಮ ವಿಶಿಷ್ಟ ಪ್ರತಿಭೆ ಹಾಗೂ ವಿಭಿನ್ನ ಕಥನಶೈಲಿಯ ಮೂಲಕ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಸಿಎಂ ಡಿಕೆಶಿ ಹೇಳಿದ್ದಾರೆ. ‘ಎಕ್ಸ್‌’ನಲ್ಲಿ ಪೋಸ್ಟ್ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಚಿತ್ರರಂಗದೊಂದಿಗೆ ಸಿಂಗೀತಂ … Continue reading ಸಿಂಗೀತಂ ಶ್ರೀನಿವಾಸ ರಾವ್ ನಿಧನ: ‘ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ’ ಎಂದ ಸಿಎಂ ಡಿ.ಕೆ. ಶಿವಕುಮಾರ್