ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಲೋಕಸಭಾ ಚುನಾವಣೆ ದಿನಾಂಕ ಇನ್ನೇನು ಕೆಲವೇ ಸಮಯದಲ್ಲಿ ತಿಳಿಯಲಿದೆ. ಅದಕ್ಕೂ ಮುನ್ನವೇ ಅನುರಾಧಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯ ಸ್ಟಾರ್ ಚುನಾವಣಾ ಪ್ರಚಾರಕ್ಕೂ ಅನುರಾಧ ಆಗಮಿಸಬಹುದು ಎಂದು ಹೇಳಲಾಗಿದೆ.