ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಕೊಂಚ ಸುಧಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಕೊಂಚ ಸುಧಾರಿಸಿದೆ ಎಂದು ವೈದ್ಯರು ಹೇಳಿದ್ದಾರೆ.

ಕೊರೋನಾ ಸೋಂಕು ಹಾಗೂ ವಯೋಸಹಜ ಕಾಯಿಲೆಗಳ ಹಿನ್ನೆಲೆ ಲತಾ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಲತಾ ಅವರು ಐಸಿಯುನಲ್ಲಿಯೇ ಇದ್ದು, ನಿಮೋನಿಯಾ ಸಮಸ್ಯೆ ಕೂಡ ಕಾಡಿದೆ. ಆದರೆ ಆರೋಗ್ಯ ಕೊಂಚ ಸುಧಾರಿಸಿದೆ. ಮುಂದಿನ 10-12 ದಿನ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ಡಾ.ಪ್ರತೀತ್ ಸಮ್ದಾನಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!