ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕ ಸೇರಿದಂತೆ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸಿ ಭಾರತೀಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿಂದೆ ಜುಲೈ ತಿಂಗಳ ಅಂತ್ಯದವರೆಗೆ ಇದ್ದ ಗಡುವನ್ನು ಇದೀಗ ಆಗಸ್ಟ್ 8ರ ವರೆಗೆ ವಿಸ್ತರಿಸಲಾಗಿದ್ದು, ಬಿಎಲ್‌ಒಗಳು (BLOs) ಮನೆ ಮನೆಗೆ ತೆರಳಿ ನಮೂನೆಗಳನ್ನು ಸಂಗ್ರಹಿಸಲು ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. 5.27 ಕೋಟಿಗೂ ಹೆಚ್ಚು ಫಾರ್ಮ್ ವಿತರಣೆ: ರಾಜ್ಯದಲ್ಲಿ ನಡೆಯುತ್ತಿರುವ ಈ ತೀವ್ರ … Continue reading ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಚುನಾವಣಾ ಆಯೋಗದಿಂದ ಮಹತ್ವದ ಆದೇಶ!