ಫಾರ್ಮ್-7 ವಿವಾದಕ್ಕೆ ಎಸ್‌ಐಟಿ ಅಸ್ತ್ರ: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಆಗ್ರಹ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಫಾರ್ಮ್-7 ಅರ್ಜಿಗಳ ದುರ್ಬಳಕೆ ಆರೋಪಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಯನಗರದಲ್ಲಿ ಫಾರ್ಮ್-7 ಅರ್ಜಿಗಳ ವಿಚಾರವಾಗಿ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೀಡಿರುವ ದೂರಿನ ಕುರಿತು ಪ್ರತಿಕ್ರಿಯಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಚುನಾವಣಾ ಆಯೋಗಕ್ಕೂ ದೂರು … Continue reading ಫಾರ್ಮ್-7 ವಿವಾದಕ್ಕೆ ಎಸ್‌ಐಟಿ ಅಸ್ತ್ರ: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಆಗ್ರಹ
Copy and paste this URL into your WordPress site to embed
Copy and paste this code into your site to embed