ಸೀತಾ ಈಗ ಸ್ಟಾರ್ ನಟರ ಲಕ್ಕಿ ಚಾರ್ಮ್: ಅಲ್ಲು ಅರ್ಜುನ್-ಅಟ್ಲಿ ಸಿನಿಮಾಗೆ ಮೃಣಾಲ್ ಠಾಕೂರ್ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರರಂಗದಲ್ಲಿ ಕಾಲಬದಲಾದಂತೆ ಅದೃಷ್ಟದ ಬಾಗಿಲು ತೆರೆಯುತ್ತದೆ. ಸದ್ಯ ನಟಿ ಮೃಣಾಲ್ ಠಾಕೂರ್ ಅಂತಹದ್ದೇ ಒಂದು ಸುವರ್ಣ ಘಟ್ಟದಲ್ಲಿದ್ದಾರೆ. ಇದುವರೆಗೆ ಮಧ್ಯಮ ಬಜೆಟ್ ಚಿತ್ರಗಳಲ್ಲಿ ಮಿಂಚಿದ್ದ ಈ ಬೆಡಗಿ, ಈಗ ಟಾಲಿವುಡ್‌ನ ಅತಿ ದೊಡ್ಡ ಸ್ಟಾರ್‌ಗಳ ಮೊದಲ ಆಯ್ಕೆಯಾಗುತ್ತಿದ್ದಾರೆ. ‘ಪುಷ್ಪ 2’ ಯಶಸ್ಸಿನ ಅಲೆಯಲ್ಲಿರುವ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಸ್ಟಾರ್ ನಿರ್ದೇಶಕ ಅಟ್ಲಿ ಅವರ ಬಹುನಿರೀಕ್ಷಿತ ಸಿನಿಮಾಗೆ ಮೃಣಾಲ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಜೋರಾಗಿ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ಮೃಣಾಲ್ … Continue reading ಸೀತಾ ಈಗ ಸ್ಟಾರ್ ನಟರ ಲಕ್ಕಿ ಚಾರ್ಮ್: ಅಲ್ಲು ಅರ್ಜುನ್-ಅಟ್ಲಿ ಸಿನಿಮಾಗೆ ಮೃಣಾಲ್ ಠಾಕೂರ್ ಎಂಟ್ರಿ