ಇರಾನ್ ಪರಿಸ್ಥಿತಿ ಕಗ್ಗಂಟು: ಭಾರತೀಯರಿಗೆ ತಕ್ಷಣ ದೇಶ ತೊರೆಯುವಂತೆ ಕೇಂದ್ರದ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತ ಸರ್ಕಾರ ತನ್ನ ನಾಗರಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ, ಇರಾನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಹಾಗೂ ಅಲ್ಲಿರುವ ಭಾರತೀಯರು ಸುರಕ್ಷಿತವಾಗಿ ದೇಶಕ್ಕೆ ಮರಳುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಪ್ರಸ್ತುತ ಪರಿಸ್ಥಿತಿ ಅನಿಶ್ಚಿತವಾಗಿರುವ ಕಾರಣ ಹೊಸದಾಗಿ ಇರಾನ್‌ಗೆ ತೆರಳುವ ಯೋಜನೆಗಳನ್ನು ಮುಂದೂಡಲು ವಿದೇಶಾಂಗ ಇಲಾಖೆ ಸೂಚಿಸಿದೆ. ಮಿಲಿಟರಿ ಉದ್ವಿಗ್ನತೆ ಮುಂದುವರಿದಿರುವುದರಿಂದ ವಾಯುಯಾನ ಸೇವೆಗಳ … Continue reading ಇರಾನ್ ಪರಿಸ್ಥಿತಿ ಕಗ್ಗಂಟು: ಭಾರತೀಯರಿಗೆ ತಕ್ಷಣ ದೇಶ ತೊರೆಯುವಂತೆ ಕೇಂದ್ರದ ಸೂಚನೆ