ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾನ್ಪುರದಲ್ಲಿ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರ್ ಪಲ್ಟಿಯಾಗಿ ಚರಂಡಿಗೆ ಬಿದ್ದಿದೆ, ಇದರಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ.
ಮದುವೆಗೆ ತೆರಳಿದ್ದ ಒಂದೇ ಕುಟುಂಬದ ಆರು ಮಂದಿ ಕಾರ್ಯಕ್ರಮ ಮುಗಿಸಿ ವಾಪಾಸಾಗುವ ವೇಳೆ ಜಗನ್ನಾಥಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚರಂಡಿಗೆ ಬಿದ್ದಿದೆ.
ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸಿಕಂದರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.