ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಹರಿದ್ವಾರದಲ್ಲಿ ಗೋಡೆ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ.
ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ಧೋಬಾಲ್ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
VIDEO | Six killed, several injured in wall collapse in Haridwar, Uttarakhand. More details are awaited. pic.twitter.com/tQkNw0zlT3
— Press Trust of India (@PTI_News) December 26, 2023