ACCIDENT | ಪಿಕಪ್ ಟ್ರಕ್‌ಗೆ ಜೀಪ್ ಡಿಕ್ಕಿಯಾಗಿ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಪಿಕಪ್ ಟ್ರಕ್‌ಗೆ ಜೀಪ್ ಡಿಕ್ಕಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಆರೋಗ್ಯ ಸ್ಥಿತಿ ಗಂಭಿರವಾಗಿದೆ.

ಮಾಸುಂಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗವಹಿಸಿ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!