ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ ಭೀಮಶಿ … Continue reading ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌