ಸಿಕ್ಕಿಂನಲ್ಲಿ ಭಾರೀ ಹಿಮಪಾತಕ್ಕೆ ಏಳು ಪ್ರವಾಸಿಗರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಬಾರೀ ಹಿಮಪಾತವಾಗುತ್ತಿದ್ದು, ಏಳು ಪ್ರವಾಸಿಗರು ಮೃತಪಟ್ಟಿದ್ದಾರೆ.

ಹಿಮಪಾತದಿಂದಾಗಿ 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಗ್ಯಾಂಗ್ಟಾಕ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. 22 ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Sikkim Avalanche Highlights: 7 dead, at least 150 trapped at Nathu La; no respite from snow soon: IMDಹಿಮದಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದ್ದು, ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ. ನಾಥುಲಾ ಪಾಸ್ ಚೀನಾ ಗಡಿಯ ಅತ್ಯಂತ ರಮಣೀಯ ಸ್ಥಳವಾಗಿದ್ದು, ಪ್ರತಿ ವರ್ಷವೂ ಇಲ್ಲಿ ಪ್ರವಾಸಿಗರ ದಂಡು ನಿರ್ಮಾಣವಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!