Wednesday, June 7, 2023

Latest Posts

ಕಾಂಗ್ರೆಸ್‌ನಿಂದ ಆರನೇ ‘ಗ್ಯಾರೆಂಟಿ’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದ್ದು, ಪ್ರಚಾರದ ರಂಗು ತಾರಕಕ್ಕೇರಿದೆ.

ರಾಜಕೀಯ ನಾಯಕರು, ರೋಡ್ ಶೋ, ಸಭೆ ಸಮಾರಂಭಗಳ ಮೂಲಕ ಜನರ ಮನತಲುಪುವ ಪ್ರಯತ್ನದಲ್ಲಿದ್ದಾರೆ. ಇತ್ತ ಕಾಂಗ್ರೆಸ್ ತಮ್ಮ ಸರ್ಕಾರ ಬಂದರೆ ನೀಡುವ ಗ್ಯಾರೆಂಟಿಗಳನ್ನು ಘೋಷಣೆ ಮಾಡುತ್ತಿದ್ದು, ಇದೀಗ ಆರನೇ ಗ್ಯಾರೆಂಟಿಯನ್ನು ಘೋಷಣೆ ಮಾಡಿದೆ.

ಯಾವ ಗ್ಯಾರೆಂಟಿ?
ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂಪಾಯಿ ವೇತನ, ಆಶಾ ಕಾರ್ಯಕರ್ತೆಯರಿಗೆ ಎಂಟು ಸಾವಿರ ರೂಪಾಯಿ ವೇತನ ಹಾಗೂ ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದು ಕಾಂಗ್ರೆಸ್‌ನ ಆರನೇ ಗ್ಯಾರೆಂಟಿಯಾಗಿದೆ.

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!