spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೃಹತ್ ಆರೋಗ್ಯ ಮೇಳ ಉದ್ಘಾಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ಬೃಹತ್ ಆರೋಗ್ಯ ಮೇಳದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ   ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ  ದಿವ್ಯಾಸಾನಿದ್ಯ ವಹಿಸಿ ಆಶೀರ್ವಚನ ನೀಡಿದರು.

ಚಿಕ್ಕಬಳ್ಳಾಪುರ ಶಾಖಾ ಮಠದ  ಶ್ರೀ ಮಂಗಳಾನಾಥ ಸ್ವಾಮಿಜೀ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ  ಡಾ.ಕೆ.ಸುಧಾಕರ್ ,  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ   ಬಿ.ಎಲ್. ಸಂತೋಷ್ , ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪೌರಾಡಳಿತ ಹಾಗೂ ಸಣ್ಣಕೈಗಾರಿಕೆ ಸಚಿವರಾದ  ಎನ್.ನಾಗರಾಜ್ (ಎಂ.ಟಿ.ಬಿ) ಸೇರಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ಮಹಾ ವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಾದ ಲತಾ ಆರ್. , ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap