AI, ರೋಬೋಟಿಕ್ಸ್ ಯುಗದಲ್ಲಿ ಕೌಶಲಾಧಾರಿತ ಶಿಕ್ಷಣವೇ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಹೊಸದಿಗಂತ ವರದಿ ಚಿತ್ರದುರ್ಗ: ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಬಯೋಟೆಕ್ನಾಲಜಿ ಹಾಗೂ ಡಿಜಿಟಲ್ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳಿಗೆ ಕೌಶಲ ಮತ್ತು ನಾವೀನ್ಯತೆ ಆಧಾರಿತ ಶಿಕ್ಷಣ ನೀಡುವುದು ಅತ್ಯಗತ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು. ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಗುರುವಾರ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಶಾಲಾ ಕೊಠಡಿಗಳು, ಪ್ರಾರ್ಥನಾ ಮಂದಿರ ಹಾಗೂ ಕುಟೀರಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ವಿಜ್ಞಾನ ಮಾದರಿಗಳ ತಯಾರಿಕೆ, ಪರಿಸರ ಯೋಜನಾ ಚಟುವಟಿಕೆಗಳು, ರೀಡಿಂಗ್ ಕ್ಲಬ್‌ಗಳು, … Continue reading AI, ರೋಬೋಟಿಕ್ಸ್ ಯುಗದಲ್ಲಿ ಕೌಶಲಾಧಾರಿತ ಶಿಕ್ಷಣವೇ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Copy and paste this URL into your WordPress site to embed
Copy and paste this code into your site to embed