SKIN CARE | ಚಳಿಗಾಲದಲ್ಲಿ ಹೆಚ್ಚಾಗಿ ಕಾಡುವ ಮೊಡವೆಗಳಿಗೆ ಇಲ್ಲಿದೆ ಸುಲಭ ಪರಿಹಾರ

ಕಿಡ್ನಿ ಬೀನ್ಸ್ ಚಳಿಗಾಲದಲ್ಲಿ ಸೇವನೆ ಮಾಡುವುದು ಉತ್ತಮ. ದೇಹಕ್ಕೆ ಬೇಕಾಗಿರುವ ಪೋಷಕಾಂಶಗಳಲ್ಲೊಂದಾದ ಸತುವಿನ ಅಂಶ ಇದರಲ್ಲಿ ಹೆಚ್ಚಾಗಿದ್ದು ಮೊಡವೆಗಳನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ.

ಚಿಯಾ ಅಥವಾ ಅಗಸೆ ಬೀಜಗಳು ಇವು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಅಗಸೆ ಬೀಜಗಳು ಸಹ ಮಧುಮೇಹಿಗಳಿಗೆ ಒಳ್ಳೆಯದು. ಇದು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಒಳಗೊಂಡಿರುವುದರಿಂದ, ಇದು ಚರ್ಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ಇದರಿಂದಾಗಿ ಮೊಡವೆಗಳ ಸಮಸ್ಯೆಯನ್ನು ನಿವಾರಿಸುತ್ತದೆ.

ಕೊಬ್ಬಿನ ಅಂಶವಿರುವ ಮೀನು ಸಾಲ್ಮನ್ ನಂತಹ ಎಣ್ಣೆಯುಕ್ತ ಮೀನುಗಳನ್ನು ಸೇವಿಸಿ. ಇದು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಎಣ್ಣೆಯುಕ್ತ ಮೀನುಗಳನ್ನು ತಿನ್ನುವುದು ಮೊಡವೆಗಳನ್ನು ತಡೆಯುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!