ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಬಸ್: 23 ಮಂದಿಯ ಪ್ರಾಣ ರಕ್ಷಿಸಿತು ಚಾಲಕನ ಸಮಯಪ್ರಜ್ಞೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನಿಂದ ಮಧುರೈ ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ಸಮಯೋಚಿತ ನಿರ್ಧಾರದಿಂದ ಬಸ್‌ನಲ್ಲಿದ್ದ 23 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದು, ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಹೊಗೆ ಕಾಣುತ್ತಿದ್ದಂತೆಯೇ ಬಸ್ ನಿಲ್ಲಿಸಿದ ಚಾಲಕ ಪ್ರಯಾಣದ ವೇಳೆ ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ತಕ್ಷಣ ಹೊರಗೆ ಕರೆದುಕೊಂಡು ಬಂದಿದ್ದಾರೆ. … Continue reading ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಬಸ್: 23 ಮಂದಿಯ ಪ್ರಾಣ ರಕ್ಷಿಸಿತು ಚಾಲಕನ ಸಮಯಪ್ರಜ್ಞೆ
Copy and paste this URL into your WordPress site to embed
Copy and paste this code into your site to embed