ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಚಪ್ಪಲಿ ಎಸೆದು ಗದ್ದಲ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. 150ಕ್ಕೂ ಹೆಚ್ಚು ಜನರ ವಿರುದ್ಧ ತನಿಖೆ ತೀವ್ರ ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಅವರು, “ಘಟನೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಶಂಕೆಯಿದೆ. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಆಧರಿಸಿ ಇನ್ನುಳಿದ … Continue reading ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed