ಇಂಡಿಗೋ ವಿಮಾನದಲ್ಲಿ ಹೊಗೆ: 194 ಪ್ರಯಾಣಿಕರೊಂದಿಗೆ ರಾಜ್‌ಕೋಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಪತ್ತೆಯಾದ ಹಿನ್ನೆಲೆಯಲ್ಲಿ ಗುಜರಾತಿನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 194 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಮೂಲಗಳ ಪ್ರಕಾರ, ಇಂಡಿಗೋ 6E 1452 ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಬಳಿಕ ಪೈಲಟ್‌ಗಳು ತಕ್ಷಣವೇ ರಾಜ್‌ಕೋಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಸಂಪರ್ಕಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ವಿಮಾನ ನಿಲ್ದಾಣದಲ್ಲಿ ಫುಲ್ ಎಮರ್ಜೆನ್ಸಿ ಘೋಷಿಸಲಾಗಿತ್ತು. ಇದನ್ನೂ ಓದಿ: ವಿಮಾನವು … Continue reading ಇಂಡಿಗೋ ವಿಮಾನದಲ್ಲಿ ಹೊಗೆ: 194 ಪ್ರಯಾಣಿಕರೊಂದಿಗೆ ರಾಜ್‌ಕೋಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್
Copy and paste this URL into your WordPress site to embed
Copy and paste this code into your site to embed