‘ದಿ ಹಂಡ್ರೆಡ್’ ಅಖಾಡಕ್ಕೆ ಸ್ಮೃತಿ ಎಂಟ್ರಿ: ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಹೊಸ ಇನ್ನಿಂಗ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಕ್ರಿಕೆಟ್‌ನ ರೋಚಕ ಲೀಗ್‌ಗಳಲ್ಲಿ ಒಂದಾದ ‘ದಿ ಹಂಡ್ರೆಡ್ ವುಮೆನ್ಸ್’ ಮತ್ತೆ ಕಣಕ್ಕಿಳಿಯಲು ಸಿದ್ಧವಾಗಿದೆ. ಟೂರ್ನಿಯ ಆರಂಭದಲ್ಲೇ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ತಂಡದೊಂದಿಗೆ ಗಮನ ಸೆಳೆದಿದ್ದು, ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಅವರ ಪ್ರದರ್ಶನದ ಮೇಲೆ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಹೆಚ್ಚಾಗಿದೆ ಮ್ಯಾಂಚೆಸ್ಟರ್ ತಂಡಕ್ಕೆ ಸ್ಮೃತಿ ಸೇರ್ಪಡೆ ಕಳೆದ ಆವೃತ್ತಿಯಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಸ್ಮೃತಿ ವೈಯಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ನೇರ ಒಪ್ಪಂದದ … Continue reading ‘ದಿ ಹಂಡ್ರೆಡ್’ ಅಖಾಡಕ್ಕೆ ಸ್ಮೃತಿ ಎಂಟ್ರಿ: ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಹೊಸ ಇನ್ನಿಂಗ್ಸ್