ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರನ್ನು ಸ್ಮೃತಿ ಇರಾನಿ ಹಿಂದಿಕ್ಕಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ 46,651 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ 31,654 ಮತಗಳನ್ನು ಪಡೆದಿದ್ದರು. ಇದೀಗ ಬಿಜೆಪಿಗೆ ಹೆಚ್ಚು ಮತಗಳು ಬರಲು ಆರಂಭಿಸಿವೆ.