Tuesday, March 28, 2023

Latest Posts

TEAM RCB | ಆರ್‌ಸಿಬಿ ತಂಡಕ್ಕೆ ಸ್ಮೃತಿ ಮಂದಾನ ಕ್ಯಾಪ್ಟನ್!

 

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಸ್ಮೃತಿ ಮಂದಾನ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.

ಆರ್‌ಸಿಬಿ ಪುರುಷರ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಹಾಲಿ ನಾಯಕ ಫಾಫ್ ಡುಪ್ಲೆಸಿಸ್ ಆರ್‌ಸಿಬಿ ಮಹಿಳಾ ತಂಡದ ನಾಯಕಿ ಯಾರು ಅನ್ನೋದನ್ನು ರಿವೀಲ್ ಮಾಡಿದ್ದಾರೆ.

From one No.18 to another...': RCB announce Smriti Mandhana as captain for  WPL | Cricket - Hindustan Timesಪ್ರೀಮಿಯರ್ ಲೀಗ್ ಆಟಗಾರ್ತಿಯರ ಹರಾಜಿನಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಅವರಿಗೆ ಭಾರೀ ಬೇಡಿಕೆ ಎದುರಾಗಿತ್ತು. ಮುಂಬೈ ಹಾಗೂ ಬೆಂಗಳೂರು ತಂಡದಲ್ಲಿ ಭಾರೀ ಪೈಪೋಟಿ ಎದುರಾಗಿದ್ದು, ರಾಯ್ ಚಾಲೆಂಜರ‍್ಸ್ ತಂಡ 3.40 ಕೋಟಿ ರೂ.ಗೆ ಖರೀದಿಸುವಲ್ಲಿ ಯಶಸ್ವಿಯಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!