ಎಸ್‌ಎಂವಿಟಿ–ಎಲ್‌ಟಿಟಿ ವಿಶೇಷ ರೈಲು: ಮಾರ್ಚ್ 1ರಂದು ಒನ್‌ವೇ ಸೇವೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟು ನೈಋತ್ಯ ರೈಲ್ವೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ವರೆಗೆ ಮಾರ್ಚ್ 1ರಿಂದ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06541 ಭಾನುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದು, ಮರುದಿನ ರಾತ್ರಿ 11.30ಕ್ಕೆ ಮುಂಬೈ ತಲುಪಲಿದೆ. ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಮಿರಜ್, ಸಾಂಗ್ಲಿ, ಪುಣೆ, … Continue reading ಎಸ್‌ಎಂವಿಟಿ–ಎಲ್‌ಟಿಟಿ ವಿಶೇಷ ರೈಲು: ಮಾರ್ಚ್ 1ರಂದು ಒನ್‌ವೇ ಸೇವೆ ಶುರು