ಖಾಲಿಯಾಗುತ್ತಿವೆ ಸರ್ಕಾರಿ ಶಾಲೆಗಳು: UDISE+ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕುಸಿಯುತ್ತಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯ ಮತ್ತು ದಿವಾಳಿತನಕ್ಕೆ ಸಾಕ್ಷಿ ಎಂದು ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ಇತ್ತೀಚಿನ ಯುಡೈಸ್ ಪ್ಲಸ್ (UDISE+) ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲಾತಿ ಕುಸಿತದ ಆತಂಕಕಾರಿ ಅಂಕಿ-ಅಂಶ:‌ … Continue reading ಖಾಲಿಯಾಗುತ್ತಿವೆ ಸರ್ಕಾರಿ ಶಾಲೆಗಳು: UDISE+ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ!