ಆಟ ಆಡುತ್ತಿದ್ದ ವೇಳೆ ಹಾವು ಕಡಿತ: ಮಗು ಸಾವು

ಹೊಸದಿಗಂತ ವರದಿ, ಬನವಾಸಿ:

ಹಾವು ಕಡಿದು ಮಗು ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಾಸನಕೊಪ್ಪ ವೃತ್ತದ ಬಳಿ ಈ ಘಟನೆ ನಡೆದಿದ್ದು ಮನೆಯ ಹಿಂಬದಿಯಲ್ಲಿ ಆಟ ಆಡುತ್ತಿದ್ದ ತರಾನ್ ಮಹಮ್ಮದ್ ಸಾಬ್ (2) ಎಂಬ ಮಗು ಮೃತಪಟ್ಟ ದುರ್ದೈವಿಯಾಗಿದ್ದಾನೆ. ಬನವಾಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!