ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣದಲ್ಲಿ ಏಳನೇ ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ಏಳನೇ ಸುತ್ತಿನ ಮತದಾನದಲ್ಲಿ ಯೋಗೇಶ್ವರ್ 3663 ಮತಗಳ ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿಗಿಂತ ಸಿಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದಾರೆ. ಎಂಟನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು. ಯೋಗೇಶ್ವರ್ 11,178 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.