VACCINE | ರಾಜ್ಯದಲ್ಲಿ ಇಷ್ಟು ಮಂದಿ ಇನ್ನೂ ಕೋವಿಡ್ ಲಸಿಕೆ ಪಡೆದಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೋವಿಡ್ ಮತ್ತೆ ಬಂದಿದೆ, ಇನ್ನು ರಾಜ್ಯದಲ್ಲಿಯೂ ಕೊರೋನಾ ಭೀತಿ ಎದುರಾಗಿದ್ದು, ರಾಜ್ಯದಲ್ಲಿ ಸಾಕಷ್ಟು ಮಂದಿ ಎರಡನೇ ಡೋಸ್ ಪಡೆದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಸುಮಾರು 14.3 ಲಕ್ಷ ಮಂದಿ ಎರಡನೇ ಡೋಸ್ ಪಡೆದಿಲ್ಲ ಎನ್ನುವ ವರದಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಕೋವಿಡ್‌ನ ಮೂರನೇ ಅಲೆ ಎದುರಿಸಿದ ನಂತರವೂ ಇನ್ನೂ ಲಕ್ಷಾಂತರ ಮಂದಿ ಕೋವಿಡ್ ಡೋಸ್ ಪಡೆದಿಲ್ಲ ಎನ್ನುವ ಮಾಹಿತಿ ದೊರಕಿದ್ದು, ಇದು ಆತಂಕಕಾರಿಯಾಗಿದೆ! 3.96 ಕೋಟಿ ಜನರು ತಮ್ಮ ಮುನ್ನೆಚ್ಚರಿಕೆಯ ಡೋಸ್ ಪಡೆದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!