ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ: ಮನೆಮನೆಗೂ ತಟ್ಟುತ್ತಿದೆ ಕೊಲ್ಲಿ ಯುದ್ಧದ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮ ಇದೀಗ ಭಾರತೀಯ ಮಾರುಕಟ್ಟೆಯ ಮೇಲೂ ಕಾಣಿಸಿಕೊಳ್ಳಲು ಆರಂಭಿಸಿದೆ. ಕಳೆದ ಒಂದು ವಾರದಿಂದ ಅಡುಗೆ ಎಣ್ಣೆಯ ಬೆಲೆ ನಿಧಾನವಾಗಿ ಏರಿಕೆಯಾಗುತ್ತಿದ್ದು, ಇದು ಸಾಮಾನ್ಯ ಜನರ ಅಡುಗೆ ಖರ್ಚಿನ ಮೇಲೆ ಹೆಚ್ಚುವರಿ ಒತ್ತಡ ತರಲಿದೆ ಎನ್ನಲಾಗುತ್ತಿದೆ. ಈ ಹಿಂದೆ 750 ಮಿ.ಲೀ. ರುಚಿ ಗೋಲ್ಡ್ ಅಡುಗೆ ಎಣ್ಣೆ ಪ್ಯಾಕೆಟ್ ಸುಮಾರು 108 ರೂಪಾಯಿಗೆ ದೊರೆಯುತ್ತಿತ್ತು. ಆದರೆ ಈಗ ಅದರ ದರ ಸುಮಾರು 120 … Continue reading ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ: ಮನೆಮನೆಗೂ ತಟ್ಟುತ್ತಿದೆ ಕೊಲ್ಲಿ ಯುದ್ಧದ ಬಿಸಿ