ಆಂಧ್ರಪ್ರದೇಶದಲ್ಲಿ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದಲ್ಲಿ13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದ್ದಾರೆ. ಈ ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದಾರೆ. ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚು ಸಮಯ ಕಳೆಯುವುದರ ದುಷ್ಪರಿಣಾಮದ ಬಗ್ಗೆ ಸರ್ಕಾರ ಗಮನಹರಿಸಿದ್ದು, ಹೀಗಾಗಿ ಈ ನಿರ್ಧಾರಕ್ಕೆ ಸರಕಾರ ಬಂದಿದೆ. ಇದರ ಜೊತೆಗೆ ಈ ನಿರ್ಬಂಧಗಳನ್ನು16 ವರ್ಷ ವಯಸ್ಸಿನವರೆಗಿನ ಮಕ್ಕಳಿಗೂ ವಿಸ್ತರಿಸುವ ಸುಳಿವು ನೀಡಿದ್ದಾರೆ. ಸಣ್ಣ ಮಕ್ಕಳಿಗೆ ಸಾಮಾಜಿಕ … Continue reading ಆಂಧ್ರಪ್ರದೇಶದಲ್ಲಿ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್!