ಸೋಶಿಯಲ್ ಮೀಡಿಯಾ ವಿವಾದಕ್ಕೆ ತೆರೆ: ಹೈಕೋರ್ಟ್‌ನಿಂದ ಡಿಕೆಶಿಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂಗೆ ಮಹತ್ವದ ಕಾನೂನು ನೆಮ್ಮದಿ ದೊರೆತಿದೆ. ಪ್ರಕರಣದ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅವರ ಪರ ವಕೀಲರು, ಪೋಸ್ಟ್‌ಗಳನ್ನು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದಿಂದ ಪ್ರಕಟಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿದ್ದ … Continue reading ಸೋಶಿಯಲ್ ಮೀಡಿಯಾ ವಿವಾದಕ್ಕೆ ತೆರೆ: ಹೈಕೋರ್ಟ್‌ನಿಂದ ಡಿಕೆಶಿಗೆ ಬಿಗ್ ರಿಲೀಫ್