spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆನೋವು: ಆಸ್ಪತ್ರೆಗೆ ದಾಖಲು

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎದೆನೋವು ಕಾಣಿಸಿಕೊಂಡಿರುವ ಕಾರಣ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುಣೆಯ ರುಬೆ ಆಸ್ಪತ್ರೆಗೆ ದಾಖಲಾಗಿರುವ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಹಜಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಅವಧೂತ್ ಬೋಡಮ್ವಾಡ್​ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss