ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಗೆ 5 ತಿಂಗಳು ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ಸಾಕೇತ್ ನ್ಯಾಯಾಲಯ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಮೇಧಾ ಪಾಟ್ಕರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಸಂಬಂಧ ದೆಹಲಿ ಸಾಕೇತ್ ನ್ಯಾಯಾಲಯ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!