ಮನುಷ್ಯತ್ವ ಬೆಳೆಸಿಕೊಂಡಾಗಲೇ ಸಮಾಜ ಸುಂದರವಾಗುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್
ಹೊಸದಿಗಂತ ವರದಿ ಬೆಳಗಾವಿ: ಹಿಂದು ಧರ್ಮದ ಸಾರವೇ ಮಾನವೀಯತೆ. ನಮ್ಮ ಧರ್ಮವನ್ನು ಅನುಸರಿಸುವುದರ ಜೊತೆಗೆ ಇತರ ಧರ್ಮಗಳನ್ನೂ ಗೌರವಿಸುವುದು ನಮ್ಮ ಸಂಸ್ಕೃತಿ. ಕೇವಲ ದ್ವೇಷದಿಂದ ದೇವರು ಮೆಚ್ಚುವುದಿಲ್ಲ; ಮನುಷ್ಯತ್ವ ಬೆಳೆಸಿಕೊಂಡಾಗಲೇ ಸಮಾಜ ಸುಂದರವಾಗುತ್ತದೆ, ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬಸ್ತವಾಡ ಗ್ರಾಮದಲ್ಲಿ 2.80 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಹಾಗೂ 1.18 ಕೋಟಿ ರೂ. ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮದ ಎಲ್ಲ ಜಾತಿಯವರೂ ಒಂದಾಗಿ ಉತ್ತಮ … Continue reading ಮನುಷ್ಯತ್ವ ಬೆಳೆಸಿಕೊಂಡಾಗಲೇ ಸಮಾಜ ಸುಂದರವಾಗುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed