SIR ದಾಖಲೆ ಗೊಂದಲಕ್ಕೆ ಪರಿಹಾರ: ಖಾಯಂ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಗತ್ಯ ದಾಖಲೆಗಳ ಭಾಗವಾಗಿ ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಈ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಖಾಯಂ ನಿವಾಸ ಪ್ರಮಾಣಪತ್ರಕ್ಕೆ ಕ್ರಮ SIR ಪ್ರಕ್ರಿಯೆಯಲ್ಲಿ ಹಲವು ದಾಖಲೆಗಳನ್ನು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲಾಗುವುದು. ಈ … Continue reading SIR ದಾಖಲೆ ಗೊಂದಲಕ್ಕೆ ಪರಿಹಾರ: ಖಾಯಂ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರದ ನಿರ್ಧಾರ