SHOCKING | ವಿಡಿಯೋ ಕಾಲ್‌ನಲ್ಲಿ ಮಗುವನ್ನು ತೋರಿಸದ ಅತ್ತೆ ಹೊಟ್ಟೆಗೆ ಚಾಕು ಹಾಕಿದ ಅಳಿಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಡಿಯೋ ಕಾಲ್‌ನಲ್ಲಿ ತನ್ನ ಮಗು ಮುಖವನ್ನು ತೋರಿಸದ ಅತ್ತೆಗೆ ಅಳಿಯನೇ ಚಾಕು ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಾಣಂತನಕ್ಕೆಂದು ತವರು ಮನೆಗೆ ಬಂದಿದ್ದ ಪತ್ನಿ ಹಾಗೂ ಮಗುವನ್ನು ನೋಡಲು ದಿನಕ್ಕೆ ಹತ್ತು ಬಾರಿ ಕರೆ ಮಾಡುತ್ತಿದ್ದ ಆರೋಪಿ ಅರವಿಂದ್‌ ಗವಳಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಇರುವ ಮಹಾದೇವಿ ಕರಿಗಾರ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೂವರೆ ವರ್ಷದ ಹಿಂದೆ ಅರವಿಂದ್‌ಗೆ ಮದುವೆಯಾಗಿದ್ದು, ಈಗ ಎರಡು … Continue reading SHOCKING | ವಿಡಿಯೋ ಕಾಲ್‌ನಲ್ಲಿ ಮಗುವನ್ನು ತೋರಿಸದ ಅತ್ತೆ ಹೊಟ್ಟೆಗೆ ಚಾಕು ಹಾಕಿದ ಅಳಿಯ