Tuesday, August 16, 2022

Latest Posts

ಪುತ್ರ ರಣ್ವಿತ್‌ ಶೆಟ್ಟಿ ಹೆಸರಿನಲ್ಲಿ ಚಿರತೆ ದತ್ತು ಪಡೆದ ನಟ-ನಿರ್ದೇಶಕ ರಿಷಬ್ ಶೆಟ್ಟಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಲಾಕ್ ಡೌನ್ ಪರಿಣಾಮ ಆರ್ಥಿಕ ಸಂಕಷ್ಟದಲ್ಲಿರುವ ಮೃಗಾಲಯಗಳ ನೆರವಿಗೆ ಧಾವಿಸುವಂತೆ ನಟ ದರ್ಶನ್ ನೀಡಿದ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಇದೀಗ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಸಾಥ್ ನೀಡಿದ್ದು,  ರಿಷಬ್‌ ಶೆಟ್ಟಿ ತಮ್ಮ ಪುತ್ರ ರಣ್ವಿತ್‌ ಶೆಟ್ಟಿ ಹೆಸರಿನಲ್ಲಿ ಒಂದು ವರ್ಷದ ಅವಧಿಗೆ ಇಂಡಿಯನ್‌ ಲೆಪರ್ಡ್‌ (ಚಿರತೆ) ದತ್ತು ಪಡೆದಿದ್ದಾರೆ.
‘ಮೈಸೂರು ಮೃಗಾಲಯದಿಂದ ರಣ್ವಿತ್‌ ಶೆಟ್ಟಿ, ರಿಷಬ್ ಶೆಟ್ಟಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಒಂದೊಳ್ಳೆ ಕೆಲಸದಿಂದ ಅನೇಕರು ಸ್ಫೂರ್ತಿಗೊಂಡು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮುಂದಾಗುತ್ತಾರೆ ಎಂದು ಪತ್ರದ ಮೂಲಕ ಚಾಮರಾಜೇಂದ್ರ ಮೃಗಾಲಯ ಧನ್ಯವಾದ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss