ಜೈಲಿನಲ್ಲಿ ತಂದೆಯನ್ನು ಭೇಟಿಯಾದ ಪುತ್ರ ವಿನೀಶ್‌, ಡಿಬಾಸ್‌ ಕಣ್ಣೀರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‍ನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಜೈಲಿಗೆ ಪತ್ನಿ ಹಾಗೂ ಪುತ್ರ ಬರುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದಾರೆ. ಈ ವೇಳೆ ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್ ಕಣ್ಣೀರು ಹಾಕಿದ್ದಾರೆ. ಅಳುತ್ತಲೇ ನಡೆದ ಘಟನೆಯ ಬಗ್ಗೆ ಮಾತಾಡಿದ್ದಾರೆ. ಅರ್ಧ ಗಂಟೆಯಲ್ಲಿ ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯ ಮಗನ ಜೊತೆಯೇ ದರ್ಶನ್ ಕಳೆದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!