19 ನೇ ದಿನಕ್ಕೆ ಸೊನಮ್ ವಾಂಗ್ಚುಕ್ ಉಪವಾಸ: 9 ಕೆ.ಜಿ. ತೂಕ ಇಳಿಕೆ, ಆರೋಗ್ಯದ ಬಗ್ಗೆ ನಿರಂತರ ನಿಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಗುರುವಾರ 19ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯದ ಬಗ್ಗೆ ಆತಂಕ ಹೆಚ್ಚುತ್ತಿದೆ. ವೈದ್ಯರ ಪ್ರಕಾರ, ಉಪವಾಸ ಆರಂಭಿಸಿದ ಬಳಿಕ ಅವರು 9 ಕೆ.ಜಿ.ಗೂ ಹೆಚ್ಚು ತೂಕ ಕಳೆದುಕೊಂಡಿದ್ದಾರೆ. ಇದೇ ವೇಳೆ, ಅವರ ಆರೋಗ್ಯವನ್ನು ಪ್ರತಿದಿನ ಪರಿಶೀಲಿಸಿ ಅಗತ್ಯವಿದ್ದರೆ ತಕ್ಷಣ ವೈದ್ಯಕೀಯ ನೆರವು ಒದಗಿಸಬೇಕು ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಾಂಗ್ಚುಕ್ ಅವರ ಆರೋಗ್ಯವನ್ನು ಮೇಲ್ವಿಚಾರಣೆ … Continue reading 19 ನೇ ದಿನಕ್ಕೆ ಸೊನಮ್ ವಾಂಗ್ಚುಕ್ ಉಪವಾಸ: 9 ಕೆ.ಜಿ. ತೂಕ ಇಳಿಕೆ, ಆರೋಗ್ಯದ ಬಗ್ಗೆ ನಿರಂತರ ನಿಗಾ