ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋನಿಯಾ ಗಾಂಧಿ ವಾದ್ರಾ ಆಗಮಿಸಿ ಅಭಿನಂದನೆ ತಿಳಿಸಿದ್ದಾರೆ.
ನವದೆಹಲಿಯಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಸೋನಿಯಾ ಗಾಂಧಿ ಆಗಮಿಸಿ ಖರ್ಗೆ ಹಾಗೂ ಅವರ ಪತ್ನಿ ರಾಧಾಭಾಯಿ ಅವರನ್ನು ಭೇಟಿ ಮಾಡಿದರು.