ಸೋನಿಯಾ ಗಾಂಧಿ ವೋಟರ್ ಐಡಿ ವಿವಾದ: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಯಾವಾಗಲೂ ಬಿಜೆಪಿ ವಿರುದ್ಧ ‘ಮತ ಕಳ್ಳತನ’ದ ಆರೋಪ ಮಾಡುವ ಕಾಂಗ್ರೆಸ್ ಪಕ್ಷವೇ ಈಗ ʼಪ್ರಜಾಪ್ರಭುತ್ವದ ಕಳ್ಳತನʼದಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿದೆ. ದೆಹಲಿಯ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧದ ವೋಟರ್ ಲಿಸ್ಟ್ ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಯನ್ನು ಮರುವಿಚಾರಣೆಗೆ ಒಪ್ಪಿಕೊಂಡ ಬೆನ್ನಲ್ಲೇ ಬಿಜೆಪಿ ಈ ವಾಗ್ದಾಳಿ ನಡೆಸಿದೆ.  ಭಾರತದ ಪೌರತ್ವವೇ ಇಲ್ಲದಿದ್ದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಹೇಗೆ ಮತ ಚಲಾಯಿಸಲು ಸಾಧ್ಯವಾಯಿತು ಎಂದು … Continue reading ಸೋನಿಯಾ ಗಾಂಧಿ ವೋಟರ್ ಐಡಿ ವಿವಾದ: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ